” ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿಯ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು “
ಹೌದು. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು [more…]
