ಯುವಕರಿಗೆ ಸ್ಫೂರ್ತಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದವರು ತಮ್ಮಯರು: ಮಹಾಬಲೇಶ್ವರ ಹೆಬ್ಬಾರ್ ಬಂಟ್ವಾಳ ಯುವವಾಹಿನಿಯಿಂದ ಬಿ.ತಮ್ಮಯ ಸಂಸ್ಮರಣೆ
ಬಂಟ್ವಾಳ: ಕಂದಾಯ ಇಲಾಖೆಯ ಅಧಿಕಾರಿಯಾಗಿದ್ದು, ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ, ಯುವವಾಹಿನಿಯನ್ನು ಬೆಳೆಸುವ ಮೂಲಕ ಬಿ.ತಮ್ಮಯರು ಯುವಕರಿಗೆ ಸ್ಫೂರ್ತಿದಾಯಕರಾಗಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಟಿ. ಹೆಬ್ಬಾರ್ ಹೇಳಿದರು. ತುಳುಲಿಪಿ ಶಿಕ್ಷಕರಾಗಿ, [more…]
