ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏
ಅಷ್ಟೇ ಅಲ್ಲದೆ,
📚 ಕಲಿಕೆಯಲ್ಲಿ ಪ್ರಥಮ ಸ್ಥಾನ,
🎶 ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,
✍️ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,
♻️ Best Out of Waste ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ತಮ್ಮ ಬಹುಮುಖ ಪ್ರತಿಭೆಯನ್ನು ಸ್ಪಷ್ಟಪಡಿಸಿದ್ದಾರೆ.
ಇಂತಹ ಸಾಧನೆಗಳು ಇತರ ಮಕ್ಕಳಿಗೆ ಪ್ರೇರಣೆಯಾಗಲಿ.
ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಹೃದಯಪೂರ್ವಕ ಅಭಿನಂದನೆಗಳು
ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ದೊರಕಲಿ ಎಂದು ಹಾರೈಸುತ್ತೇವೆ. 🌟
Congrats 👏🎉

