TOP STORIES:

ವಿಶ್ವ ಮಾನ್ಯ” ಪ್ರಶಸ್ತಿ 2024 ಭಾಜನರಾದ ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್


ಸೌದಿ ಅರಬಿಯಾ: ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್ ವಿಶ್ವ ಮಾನ್ಯ” ಪ್ರಶಸ್ತಿ 2024 ನೀಡಿ  ಗೌರವಿಸಲಾಯಿತು.

17 ನೇ ವಿಶ್ವ ಕನ್ನಡ ಸಮ್ಮೇಳನವು ಫೆಬ್ರವರಿ 8 ರಂದು ಸೌದಿ ಅರೇಬಿಯಾದಲ್ಲಿ  ಸತೀಶ್ ಕುಮಾರ್ ಅಂಚನ್ ಬಜಾಲ್ ನೇತೃತ್ವದಲ್ಲಿ , ಈ ಕಾರ್ಯಕ್ರಮಕ್ಕೆ   ಬೆನ್ನೆಲುಬಾಗಿ ನಿಂತ ಜನಾಬ್ ಝಕರಿಯಾ ಮತ್ತು ಜನಾಬ್ ಶೇಖ್ ಕರ್ನಿರೆ,ರಫೀಕ್ ಸೂರಿಂಜೆ ಮತ್ತು ಅದೆಷ್ಟೋ ಕಾರ್ಯಕರ್ತರು  ಬಹಳ ವಿಜಂಭಣೆಯಿಂದ ನೆರವೇರಿತು.

ಅಸಮಾನ್ಯರಾಗಿ ಬೆಳೆದು ನಿಂತ ಮೇರು ವ್ಯಕ್ತಿಯ ಸತೀಶ್ ಕುಮಾರ್ ಬಜಾಲ್  ಅದೆಷ್ಟೋ ಸಮಾಜದ ಬಡ ಕುಟುಂಬಗಳಿಗೆ ಸಹಾಯ ಹಸ್ತಾನೀಡಿ , ಕಣ್ಣೀರು ಒರಸುವ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿದ್ದರೆ.

ಮೂಲತ: “ಅಂಚನ್ಸ್ ಹೌಸ್” ಕಂಕನಾಡಿ ಪಕ್ಕಲಡ್ಕ ಬಜಾಲ್ ನವರು. ತಂದೆ :ದಿ! ಚಂದ್ರಶೇಖರ್ ಕುಂದರ್ ಕೊಡಿಯಲ್ ಬೈಲ್,  ತಾಯಿ:ದಿ! ಶಾರದ ಅಂಚನ್, ಕಂಕನಾಡಿ ಪಕ್ಕಲಡ್ಕ, ಬಜಾಲ್.  3ಗಂಡು ಮಕ್ಕಳಲ್ಲಿ ಕಿರಿಯವನು ಸತೀಶ್ ಕುಮಾರ್ ಬಜಾಲ್. ತನ್ನ 3ನೇ ವಯಸಿನಲ್ಲೇ ತಾಯಿಯನ್ನು ಕಳೆದುಕೊಂಡು ನಂತರ ತನ್ನ ಅಜ್ಜಿ ಹಾಗೂ ಮಾವ ಶ್ರೀ ರಾಘವ ಅಂಚನ್ ಆರೈಕೆಯಲ್ಲಿ -ಬಜಾಲ್ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಹಾಗೂ ರೋಸಾರಿಯೊ ಹೈಸ್ಕೂಲ್ ನಲ್ಲಿ ಪ್ರೌಢಶಿಕ್ಷಣ. ಸಂತ ಅಲೋಸಿಯಸ್ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಸಂತ ಅಲಾಸಿಯಸ್ ಸಂಧ್ಯಾ ಕಾಲೇಜ್ ವಿಧ್ಯಾಭ್ಯಾಸ ಮುಗಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »