TOP STORIES:

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ

ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಬಾಲಕಿಯರ ಕುಸ್ತಿ ವಿಭಾಗದಲ್ಲಿ

ಬಾರ್ಕೂರು ನಾಗರ ಮಠ ಶ್ರೀ ವಿದ್ಯಾ ಗಣಪತಿ ಆಗ್ರೋ ಇಂಡಸ್ಟ್ರೀಸ್ (ಪರಿಶುದ್ಧ ಬಾರ್ಕೂರು ಬೆಲ್ಲ ) ಇದರ ಮಾಲೀಕರಾದ

ಶ್ರೀ ಗಣೇಶ್ ಪೂಜಾರಿ ಮತ್ತು ಶ್ರೀಮತಿ ಶಿಲ್ಪಾ ಗಣೇಶ್ ಪೂಜಾರಿ ದಂಪತಿಗಳ ಪುತ್ರಿ ಪ್ರಸ್ತುತ ಬ್ರಹ್ಮಾವರ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿಯವರು ಪ್ರಥಮ ಸ್ಥಾನ ಗಳಿಸಿ  ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ*

ಜಿಲ್ಲಾಡಳಿತ & ಜಿಲ್ಲಾ ಪಂಚಾಯತ್ ಉಡುಪಿ ತಾಲೂಕು ಪಂಚಾಯತ್ ಉಡುಪಿ, ಯುವ ಸಬಲೀಕರಣ,ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ  ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ ಹಾಗೂಧನ್ವಿತಾ ಪೂಜಾರಿಯವರ ನೇತ್ರತ್ವದ ಬ್ರಹ್ಮಾವರ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜು ಮಹಿಳಾ ತಂಡ ತ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತದೆ

ಅಭಿನಂದನೆಗಳು, ಕುಮಾರಿ ಧನ್ವಿತಾ ಮತ್ತು ತಂಡಕ್ಕೆ ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ನಿಮಗೆ ಇನ್ನಷ್ಟು ಹೆಚ್ಚಿನ ಯಶಸ್ಸು ಸಿಗಲಿ ಎಂದು ಶುಭ ಹಾರೈಸುತ್ತೇವೆ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »