TOP STORIES:

ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಬೆಸ್ಟ್ ಚೇರ್ಮನ್ ಅವಾರ್ಡ್


ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ  ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ  *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ ನ ನಿರ್ದೇಶಕ ಶ್ರೀ ಸುಮ್ನೆಶ್ ಜೋಶಿರವರು* ಇಂದು ಮುಂಬಯಿ ನ ಲಲಿತ್ ಗ್ರಾಂಡ್ ಹೋಟೆಲ್ ನ ಸಭಾಗೃಹದಲ್ಲಿ ನಡೆದ ಕೋ ಆಪರೇಟಿವ್ ಬ್ಯಾಂಕ್ ನ ಸಭೆಯಲ್ಲಿ ಹಸ್ತಾಂತರಿಸಿದರು. ಸೂರ್ಯಕಾಂತ್ ಬ್ಯಾಂಕಿನ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸಿದ ಫಲವಾಗಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಏಳು ತಿಂಗಳಲ್ಲಿಯೇ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಭಾರತ್ ಬ್ಯಾಂಕ್ ನ ಜತೆ *ಆಡಳಿತ ನಿರ್ದೇಶಕ  ದಿನೇಶ್ ಬಿ ಸಾಲ್ಯಾನ್,  ಭಾಸ್ಕರ್ ರಾವ್(ಸಿಐಎಸ್ಒ), ಬ್ಯಾಂಕ್ ನ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ರೋಹಿತ್ ಉದ್ಯಾವರ್* ಉಪಸ್ಥಿತರಿದ್ದರು. ಭಾರತ್ ಬ್ಯಾಂಕ್ ನಿರಂತರವಾಗಿ ಪ್ರಶಸ್ತಿಗಳನ್ನು  ಪಡೆಯಲು, *ಆಡಳಿತವರ್ಗ, ನಿರ್ದೇಶಕ ಮಂಡಳಿ ಮತ್ತು ಸಿಬ್ಬಂದಿವರ್ಗದವರ* ಅನವರತ ಪರಿಶ್ರಮದಿಂದ ಸಾಧ್ಯವಾಗಿದೆ. ಎಲ್ಲರಿಗೂ  ಅಭಿನಂದನೆಗಳು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »