TOP STORIES:

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಉದಯ ಪೂಜಾರಿ ಬಲ್ಲಾಳ್ ಭಾಗ್.


ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು

ಒಟ್ಟಾಗ ಬೇಕಿದೆ.

ಬಿಲ್ಲವರು ಎಲ್ಲವನ್ನೂ ಬಲ್ಲವರು.

ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ.

ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ ಹಿಂದಿನಿಂದ ನಡೆಯುತ್ತಾ ಇದೆ.ಈ ಹುನ್ನಾರಕ್ಕೆ ಉದಯ ಪೂಜಾರಿಯವರು ಯಾವತ್ತೂ ಹೆದರಿಲ್ಲ,ಹೆದರುವ ಜಾಯಮಾನವು ಅವರದಲ್ಲ.

ಸುಳ್ಳು ಕೇಸ್ ದಾಖಲಿಸಿ ಮನೋ ಸ್ಟೈರ್ಯ ಕುಗ್ಗಿಸಲು

ಪ್ರಯತ್ನ ಪಟ್ಟ ಕೆಲ ಬಿಜೆಪಿಯ ಬೆರಣಿಕೆಯ ನಾಯಕರೇ ನೀವು ನಿಮ್ಮ ಬಗ್ಗೆ ಮೊದಲು ತಿಳಿದು ಕೊಳ್ಳಿ,ಯಾವ ಹುತ್ತದಲ್ಲಿ ಯಾವ ಹಾವು ಇದೆ ಎಂದು ನಮಗೂ ತಿಳಿದಿದೆ.ಕಾಲ ಬಂದಾಗ ಬಡ್ಡಿ ಸಮೇತ ತಿರುಗಿಸಿ ಕೊಡುತ್ತೇವೆ ನೆನಪಿರಲಿ.

ನಿಮಗೆ ಅಷ್ಟು ತಾಕತ್ತು ಇದ್ರೆ ಮುಖಾ ಮುಖಿಯಾಗಿ ಎದುರಾಗಿ ಅದು ಬಿಟ್ಟು ಹಿಂದಿನಿಂದ ನಿಮ್ಮ ಚೇಲಾಗಳನ್ನು ಚೂ ಬಿಟ್ಟು ಉತ್ತರ ಕುಮಾರನ ಪೌರುಷ ಮೆರೆಯಬೇಡಿ.ಉದಯ ಪೂಜಾರಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುವವರಿಗೆ ಇದು ಬಹಿರಂಗ ಎಚ್ಚರಿಕೆ.

ಸಮಾಜ ಸೇವೆಯೇ ನಮ್ಮ ಗುರಿ,ಅಶಕ್ತರನ್ನು ಶಕ್ತರನ್ನಾಗಿಸುವ ನಮ್ಮ ಚಿಕ್ಕ ಸೇವೆಗೆ ದೇವರ ಆಶೀರ್ವಾದ ಖಂಡಿತಾ ಇದೆ.

ಬಿರುವೆರ್ ಕುಡ್ಲದ ಹುಡುಗರು ಯಾವತ್ತಿದ್ರೂ ಹೆದರುವ ಪ್ರಶ್ನೆಯೇ ಇಲ್ಲ ಅದು ಯಾರೇ ಆದರೂ ಅದು ಮೊದಲು ನೀವು ತಿಳಿದುಕೊಳ್ಳಿ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »