TOP STORIES:

FOLLOW US

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ


ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು.

ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ.

ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಹಲವು ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ ಪದಕ ಗೆದ್ದವರು. ಏಷ್ಯಾ ಮಟ್ಟ, ಕಾಮನ್ ವೆಲ್ತ್ ಕೂಟ ಮತ್ತು ವಿಶ್ವಮಟ್ಟದಲ್ಲಿ ಹಲವಾರು ಚಿನ್ನದ ಪದಕ ಜಯಿಸಿರುವ ಅಕ್ಷತಾ ಅವರು ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.


Share:

More Posts

Category

Send Us A Message

Related Posts

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »