TOP STORIES:

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…


ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…

ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ ಕಡೆ ಗಮನ ಹರಿಸಿ ತನ್ನ ಬಾಲ್ಯವನ್ನು ಕಳೆಯುತ್ತಿದ್ದಾಳೆ.

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಈ ಪುಟಾನಿ‌ ಪ್ರೀಷ ಪೂಜಾರಿ, ಬೆಳುವಾಯಿ ಪ್ರೇಮ್ ಶ್ರೀ ಪೂಜಾರಿ ಹಾಗು ಜಯಶ್ರಿ ದಂಪತಿಯ ಸುಪುತ್ರಿ ಯಾಗಿರುವ ಇವಳು, ಬಾಲ್ಯದಿಂದಲೇ ಹೆತ್ತವರ ಮಾರ್ಗದರ್ಶನದಂತೆ ನೃತ್ಯ, ಯಕ್ಷಗಾನ, ಭ್ರರತನಾಟ್ಯ,  ಭಜನೆ ಹಾಗು ಹುಲಿವೇಷದಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡು‌, ವೇದಿಕೆಯಲ್ಲಿ ಸಿಕ್ಕಂತಹ ಅವಕಾಶವನ್ನು ಧೈರ್ಯ ಹಾಗು ಆತ್ಮವಿಶ್ವಾಸದಿಂದ ಸಲೀಸಾಗಿ ನಿಭಾಯಿಸುವಂತಹ ಜ್ಞಾನ ವುಳ್ಳವಳು.

ಯಕ್ಷಗಾನ ಅಭ್ಯಾಸವನ್ನು ಯಕ್ಷಮಿತ್ರರು ಸಂಘಟನೆ ಮೂಲಕ‌ ಪಡೆದು,  ಇವರ 21ನೇ ವರುಷದ ಅಂಗವಾಗಿ ನೆರವೇರಿದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಲ್ಲಿ ತನ್ನ ವಿಶೇಷವಾದ ದಿಘಿನದ ಮೂಲಕ‌ ಜನರ  ಪ್ರಶಂಸೆಗೆ ಪಾತ್ರರಾಗಿರುತ್ತಾಳೆ.

ಇವಳಲ್ಲಿರುವ ಧಾರ್ಮಿಕ ಪ್ರಜ್ಞೆ, ಭಾರತೀಯ ಸಂಸ್ಕ್ರತಿಯ ವಿಚಾರಧಾರೆಗಳು‌ ಪ್ರತಿಯೊಬ್ಬರಲ್ಲಿ ಮೂಡಿಬರಲಿ, ಈ ಪುಟಾನಿ ಪ್ರತಿಭೆಗೆ ಶುಭವಾಗಲಿ..


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »