TOP STORIES:

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ


ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಅನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕನ್ಯಾಡಿಯ ಸರ್ಕಾರಿ ಶಾಲೆಗೆ ಹಸ್ತಾಂತರ ಮಾಡಿ ಸ್ಮಾರ್ಟ್ ಕ್ಲಾಸ್ ನ ಸದುಪಯೋಗವನ್ನು ಚೆನ್ನಾಗಿ ಪಡೆದು ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಭವಿಷ್ಯ ಉಜ್ವಲವಾಗಿ ಬೆಳಗಲಿ ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಪೂರಣ್ ವರ್ಮಾ,ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ,ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್, ಇಸ್ರೋ ಹಿರಿಯ ವಿಜ್ಞಾನಿ ವಾಸುದೇವ್ ರಾವ್ ಪಿ, ಅಗ್ರಿ ಲೀಫ್ ಸಂಸ್ಥೆಯ ನಿರ್ದೇಶಕರಾದ ಅವಿನಾಶ್ ರಾವ್,ಬ್ಯಾಂಕ್ ಆಫ್ ಬರೋಡ,ನೂಜಿಬಾಳ್ತಿಲ ಶಾಖಾ ವ್ಯವಸ್ಥಾಪಕರು, ಶಿವಪ್ರಸಾದ್ ಸುರ್ಯ,

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಂದ ಭಟ್ ಕೆ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪುಷ್ಪಾ .ಎನ್ ಹಾಗೂ ಶಾಲಾ ಅಧ್ಯಾಪಕ ವೃಂದ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿಗಳು,ಸಮಿತಿಯ ಪದಾಧಿಕಾರಿಗಳು  ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »