TOP STORIES:

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿ


ಬಿಲ್ಲವ ಸಮುದಾಯಕ್ಕೆ ಶ್ರೀ ನಾರಾಯಣ ಮಿಷನ್ ಅನ್ನು ಪರಿಚಯಿಸುತ್ತೇವೆ

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಸಮುದಾಯ ಕಲ್ಯಾಣ ಹಿನ್ನಯಿತ ಕಾರ್ಯಗಳಲ್ಲಿ ಸಹಭಾಗಿತ್ವಕ್ಕಾಗಿ ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿನೀಡಿದರು.

1948ರ ಜೂನ್ 18 ರಂದು ಸ್ಥಾಪಿತವಾದ SNM, ಗುರು ಶ್ರೀ ನಾರಾಯಣರ ಉಪದೇಶಗಳಿಂದ ಪ್ರೇರಿತರಾಗಿ ಸಿಂಗಪುರದಲ್ಲಿ ದೀರ್ಘಕಾಲದಿಂದ ಚಾರಿಟಿ ಮತ್ತು ಸಾಮಾಜಿಕ ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. 1967 ರಿಂದ ರಾಷ್ಟ್ರೀಯ ಸಾಮಾಜಿಕ ಸೇವಾ ಪರಿಷತ್ತಿನೊಂದಿಗೆ ಅವರ ದೃಢವಾದ ಪಾಲುದಾರಿಕೆಯಿಂದ, SNM ಶಿಕ್ಷಣ, ಏಕತೆ ಮತ್ತು ಸಬಲಿಕರಣವನ್ನು ಪ್ರೋತ್ಸಾಹಿಸುತ್ತಿದೆ, ಸಮುಹದ ಪ್ರಯತ್ನಗಳ ಮೂಲಕ ಪ್ರಗತಿಯನ್ನು ಸಾಧಿಸುವ ಗುರುರ ದೃಷ್ಟಿಕೋನವನ್ನನ್ನು ನಿರಂತರವಾಗಿ ಅನುಸರಿಸುತ್ತಿದೆ.

ಬೇಟಿಯ ವೇಳೆ, SNM ಅಧ್ಯಕ್ಷರಾದ ಅನಿಲ್ ಅವರು ಅಶ್ವಿತ್ ಬಂಗೇರರನ್ನು ಆತ್ಮೀಯವಾಗಿ ಸ್ವಾಗತಿಸಿ, ಮಿಷನ್‌ನ ಸಿಂಗಪುರದಲ್ಲಿ ನಡೆಯುತ್ತಿರುವ ಪ್ರಭಾವಶೀಲ ಕೆಲಸಗಳ ಬಗ್ಗೆ ವಿವರ ನೀಡಿದರು, ಮುಖ್ಯವಾಗಿ ಅನಾಥರಿಗೆ ಸಹಾಯ, ಸಮುದಾಯದ ಏಕತೆಯನ್ನು ಉತ್ತೇಜಿಸಲು, ಮತ್ತು ಶಿಕ್ಷಣದ ಮಹತ್ವವನ್ನು ಕುರಿತು ಮಾತನಾಡಿದರು.

ಬಿಲ್ಲವ ಅಸೋಸಿಯೇಶನ್ ಮತ್ತು SNM ನಡುವೆ ಸಾಮೂಹಿಕ ಮೌಲ್ಯಗಳನ್ನು ಪ್ರೋತ್ಸಾಹಿಸಲು ಹಾಗೂ ಸಮುದಾಯದ ಚಾರಿಟಿ ಮತ್ತು ಪ್ರಗತಿಗಾಗಿ ಸಹಯೋಗದ ದಾರಿಗಳನ್ನು ಅನ್ವೇಷಿಸಲು ಎದುರು ನೋಡಲಾಗುತ್ತಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »