TOP STORIES:

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ

ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ.

ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ.

ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಆಳ್ವಾಸ್‌ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುತ್ತಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್‌ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುತ್ತಾರೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »