TOP STORIES:

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ


ಶಾರದಾ ಎ.ಅಂಚನ್ ಇವರ  ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ 2022 ನೇ  ಸಾಲಿನ ದತ್ತಿ ಪ್ರಶಸ್ತಿಗಳ ಪಟ್ಟಿ ಪ್ರಕಟವಾಗಿದ್ದು ಮುಂಬಯಿ ಲೇಖಕಿ,ಸಾಹಿತಿ ಶ್ರೀಮತಿ ಶಾರದಾ ಎ.ಅಂಚನ್ ಕೊಡವೂರು ಇವರ ವೈದ್ಯಕೀಯ ಕೃತಿ “ರಕ್ತಶುದ್ಧಿ- ಆರೋಗ್ಯವೃದ್ಧಿ” ಕೃತಿಗೆ “ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ “ಲಭ್ಯವಾಗಿದೆ. ಈಗಾಗಲೇ ತನ್ನ”ರಕ್ತವೇ ಜೀವನದಿ”ಕೃತಿ ಗೆ ಕನ್ನಡ ಸಾಹಿತ್ಯ ಪರಿಷತ್ತಿನ  ದಿ//ಡಾ.ಎಚ್.ನರಸಿಂಹಯ್ಯ ದತ್ತಿ ಪ್ರಶಸ್ತಿಯನ್ನು ಪಡೆದಿರುವ ಶಾರದಾ ಎ.ಅಂಚನ್ ಇವರು ಇದುವರೆಗೆ ಸುಮಾರು ಹದಿನೇಳು ಕೃತಿಗಳನ್ನು ಪ್ರಕಟಿಸಿದ್ದು ಇವರ  “ಪಾಡ್ದನ” ತುಳು ಕವನ ಸಂಕಲನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ,”ರಕ್ತವೇ ಜೀವನದಿ “ವೈದ್ಯಕೀಯ ಕೃತಿಗೆ ವಿಶ್ವೇಶ್ವರಯ್ಯ ಇಂಜೀನೀಯರಿಂಗ್  ಪ್ರತಿಷ್ಠಾನದ  ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ, “ನಡೆ ನೀ ಮುಂದೆ” ಕವನ ಸಂಕಲನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ಕೊಡಮಾಡುವ “ಶ್ರೀ ಕ್ಷೇತ್ರ ಧರ್ಮಸ್ಥಳ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ”ಗಳನ್ನು ಪಡೆದುಕೊಂಡಿದ್ದಾರೆ.

ಡಾ.ಕೆ.ಶಿವರಾಮ ಕಾರಂತ  ಕಥಾ ಪುರಸ್ಕಾರ,PROF.H.S.K ಸಾಹಿತ್ಯ ಪ್ರಶಸ್ತಿ,ಚೈತನ್ಯಶ್ರೀ ಪ್ರಶಸ್ತಿ,ಕಾವ್ಯಸಿರಿ ಪ್ರಶಸ್ತಿ,ಬಸವ ಶ್ರೀ ಹಾಗೂ ಕಾವ್ಯಶ್ರೀ ಪ್ರಶಸ್ತಿ, ಕನ್ನಡ ಸಾಹಿತ್ಯ ಸಿರಿ ಪ್ರಶಸ್ತಿ,ಪ್ರೇಮಕವಿ ಪ್ರಶಸ್ತಿ,ಕರ್ನಾಟಕ ಯುವ ರತ್ನ ಪ್ರಶಸ್ತಿ,ತ್ಹೌಳವ  ಸಿರಿ ಪ್ರಶಸ್ತಿ, ಪಂಚಕಥಾ ಪ್ರಶಸ್ತಿ,ಹುಬ್ಬಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ವೀರರಾಣಿ  ಕಿತ್ತೂರು ಚೆನ್ನಮ್ಮ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ,ದಸರಾ ಕಾವ್ಯ ಪುರಸ್ಕಾರ,ಗಡಿನಾಡ ಧ್ವನಿ ಕಾವ್ಯಭೂಷಣ ಪ್ರಶಸ್ತಿ.ಎಂ.ಬಿ .ಕುಕ್ಯಾನ್     ರೈಟರ್ ಆಫ್ ದಿ ಇಯರ್  ಪ್ರಶಸ್ತಿ ಹೀಗೆ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಾರದಾ ಅಂಚನ್ ಇವರು ಔದ್ಯೋಗಿಕವಾಗಿ ರಕ್ತನಿಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ತನ್ನ ಕಾರ್ಯ ಕ್ಷೇತ್ರದಲ್ಲಿ  ಇದುವರೆಗೆ ಸುಮಾರು 1000ಕ್ಕೂ ಹೆಚ್ಚು ರಕ್ತದಾನ ಶಿಭಿರಗಲ್ಲಿ ಭಾಗವಹಿಸಿದ್ದಾರೆ.ಸಂಗೀತದಲ್ಲೂ ಆಸಕ್ತಿ ಇರುವ ಇವರು ಗಾಯಕಿಯಾಗಿಯೂ ಪರಿಚಿತರಾಗಿದ್ದಾರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »