TOP STORIES:

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದು ಈ ಸಾಧನೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹವ್ಯಾಸಿ ಈಜುಗಾರರಾದ ಎ ಚಂದ್ರಹಾಸ ಶೆಟ್ಟಿಯವರು ತಿಳಿಸಿದ್ದಾರೆ.

ಸದ್ಯ ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿ ಇರುವ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು ಈ ಸಾಧಕಿ ಒಂದು ಗಂಟೆ ಎರಡು ನಿಮಿಷದ ಅವಧಿಗೆ ಸಾಧಿಸಿ ಈ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ‌. ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ ಮಾಡಿರುವ ಅಂತಾರಾಷ್ಟ್ರೀಯ ಯೋಗಪಟು ಕವಿತಾ ಅಶೋಕ್ ಈಕೆಗೆ ಅತಿ ಚಿಕ್ಕ ವಯಸ್ಸಿನಿಂದಲೇ ತರಬೇತಿಯನ್ನು ಕೊಡುತ್ತಿದ್ದಾರೆ.
ಇವರಿಗೆ ಬೆನ್ನೆಲುಬಾಗಿ ಸಹಕರಿಸುತ್ತಿರುವ ಶಾಲೆಯ ಪ್ರಾಂಶುಪಾಲರಾದ ಸಿಸ್ಟ‌ರ್ ಮೇಝಿ ಎ.ಸಿ., ಶಿಕ್ಷಕಿ ವಿನುತಾ ಪ್ರವೀಣ್, ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ವ್ಯವಸ್ಥಾಪಕರಾದ ಶ್ರೀ ರಮೇಶ್ ಬಿಜೈ ಮತ್ತು ಈಜಿನಲ್ಲಿ ಈ ಹಿಂದೆ ದಾಖಲೆ ಮಾಡಿರುವ ಚಂದ್ರಶೇಖ‌ರ್ ಸೂರಿಕುಮೇರಿ ಇವರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುವುದು ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಿಜೈ, ಚಂದ್ರಶೇಖ‌ರ್ ರೈ ಸೂರಿಕುಮೇರಿ ಜಾಯಿಂಟ್ ಸೆಕ್ರೆಟರಿ ಸಿಸ್ಟರ್ ಸೆಲಿನ್‌ರ, ಉಪ ಪ್ರಾಂಶುಪಾಲರಾದ ಸಿಸ್ಟರ್ ಸಂತೋಷ್ ಮೇರಿ, ಸೋನಿಯಾ ಜೆ, ಶರಣ್ಯ ಶರತ್, ಯೋಗ ಶಿಕ್ಷಕಿ ಕವಿತಾ ಅಶೋಕ್,ಹಾಗೂ ಮನೋಜ್ ಕುಮಾರ್ ರವರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »