TOP STORIES:

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು.

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಕೃತಿನ್ ದೀರಜ್ ಅಮೀನ್, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧಕ್ಷ ಬಿ.ಜಿ.ಸುವರ್ಣ, ಅಭಿವೃದ್ಧಿ ಸಮಿತಿ ಸದಸ್ಯರು, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಭಾಸ್ಕರ್ ಮೊಯ್ಲಿ, ಮಾಜಿ ಕಾರ್ಪೋರೇಟರ್‌ಗಳಾದ ಅಪ್ಪಿ, ಅನಿಲ್‌ಕುಮಾರ್, ನವೀನ್ ಡಿಸೋಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪದ್ಮನಾಭ ಕೋಟ್ಯಾನ್, ಬಂಟ್ವಾಳ ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಶ್ರೀ ಗೋಕರ್ಣನಾಥ ವಿದ್ಯಾ ಸಂಸ್ಥೆಗಳ ಸಂಚಾಲಕ ವಸಂತ ಕಾರಂದೂರು, ಕಾಲೇಜು ಆಡಳಿತ ಅಧಿಕಾರಿ ನಾಗೇಶ್ ಕರ್ಕೇರ, ಪ್ರಾಂಶುಪಾಲರಾದ ಜಯಪ್ರಕಾಶ್, ರಘುರಾಜ್ ಕ್ದರಿ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕದ್ರಿ ಶ್ರೀ ಮಂಜನಾಥ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಂದ್ರ ಚಿಲಿಂಬಿ, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪ್ರಮುಖರು, ನೂರಾರು ಭಕ್ತರು ಪಾಲ್ಗೊಂಡರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »