ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ…
Category: News
ಬೆಹರೀನ್ ನಲ್ಲಿ ದ್ವಿತಿಯ ರನ್ನರ್ ಅಪ್ ಮಿಸ್ ಕುಡ್ಲ ಕಿರೀಟ ಗೆದ್ದ ಪ್ರಜ್ಞಾ ಜಗದೀಶ್ ಪೂಜಾರಿ
ತಾ. 2 ಶುಕ್ರವಾರ ದಂದು ಬೆಹರೀನ್ ಡೆಲ್ಮನ್ ಇಂಟರ್ ನ್ಯಾಷನಲ್ ಹೋಟೇಲ್ ನಲ್ಲಿ ಕುಡ್ಲೋತ್ಸವ ಸಮಿತಿ ಆಯೋಜಿಸಿದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ …
ಕಂಬಳ ಲೋಕದ ಕಿಂಗ್ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?
ಮಂಗಳೂರು, ನವೆಂಬರ್ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಈ ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ. ಜೊತೆಗೆ ಕಂಬಳ ಕ್ಷೇತ್ರದ…
ಬೈಹರೀನ್ ನಲ್ಲಿ ಬೆದ್ರ ಶಿವಾನಿ ರಾಜ್ ಪೂಜಾರಿಗೆ ಮಿಸ್ ಕುಡ್ಲ ಕಿರೀಟ
ಬೈಹರೀನ್: ತಾ. 2 ಶುಕ್ರವಾರ ದಂದು ಬೆಹರೀನ್ ಡೆಲ್ಮನ್ ಇಂಟರ್ ನ್ಯಾಷನಲ್ ಹೋಟೇಲ್ ನಲ್ಲಿ ನಡೆದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ…
ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ-ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ
ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದುವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ…
ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.
ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ. ಟೋಲ್ ತೆರವು ಹಿನ್ನೆಲೆ…
ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ
ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ…
ಗೆಜ್ಜೆಗಿರಿಯಲ್ಲಿ ಪ್ರಾಕೃತಿಕ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ದೇಯಿ ಬೈದೆತಿ ಮಹಾ ಸಮಾಧಿ
ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450 ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ…
ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಪ್ರತಿಭಾ ಎನ್ ಪೂಜಾರಿ ಆಯ್ಕೆ.
ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್…
ತನ್ನ ಇರುವಿಕೆ ತೋರಿದ ತುಳುನಾಡಿನ ದೈವಿಶಕ್ತಿ: ಉಗ್ರನನ್ನು ನಗರ ಪ್ರವೇಶಿಸಲು ಬಿಡದೇ ದಾರಿಯಲ್ಲೇ ಬಾಂಬ್ ಸ್ಪೋಟಿಸಿ ಜನರ ರಕ್ಷಿಸಿದ ಕಂಕನಾಡಿ ಗರಡಿಯ ಅವಳಿ ವೀರರು..!
ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ…