ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.27ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೊಗ್ಗ,ಹಾಸನ,ಕೊಡಗು,ಮಂಡ್ಯ,ಮೈಸೂರು, ರಾಮನಗರ,ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ