ಬಂಟ್ವಾಳ: ಕಂದಾಯ ಇಲಾಖೆಯ ಅಧಿಕಾರಿಯಾಗಿದ್ದು, ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ, ಯುವವಾಹಿನಿಯನ್ನು ಬೆಳೆಸುವ ಮೂಲಕ ಬಿ.ತಮ್ಮಯರು ಯುವಕರಿಗೆ ಸ್ಫೂರ್ತಿದಾಯಕರಾಗಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಟಿ. ಹೆಬ್ಬಾರ್ ಹೇಳಿದರು. ತುಳುಲಿಪಿ ಶಿಕ್ಷಕರಾಗಿ,