ಚಂದಿರನು ಹೇಗೆ ಮುಸ್ಸಂಜೆಯ ಹೊತ್ತಿಗೆ ಮೂಡುತ್ತ ಕತ್ತಲಾದ ಜಗತ್ತಿಗೆ ಬೆಳಕನ್ನು ಕೊಡುತ್ತಾನೋ ಹಾಗೆಯೇ ಕಷ್ಟದಲ್ಲಿರುವ,ದುಃಖದಲ್ಲಿರುವ, ನೊಂದ ಜೀವದ ಜೀವನಕ್ಕೆ ಬೆಳಕನ್ನು ಚೆಲ್ಲುತ್ತ,ತನ್ನಲ್ಲಿಗೆ ಬರುವ ಬಡ ಜೀವಿಯ ಕಣ್ಣೋರೊಸುವ ಸೇವಕನಾಗಿರುವ,ಕಲಾವಿದರನ್ನು ಪ್ರೋತ್ಸಾಹಿಸುತ್ತ ಕಲಾ ಸೇವೆಯನ್ನು ಮಾಡುತ್ತಿರುವ,