TOP STORIES:

H.S ಪರಮೇಶ್ವರ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್.ಸಿಸಿಬಿ ”ಡಾ.ಪುನೀತ್ ರಾಜ್ ಕುಮಾರ್” ಪ್ರಶಸ್ತಿ ಪ್ರಧಾನ


ನಮ್ಮ ಸಮಾಜದ ಹೆಮ್ಮೆಯ ನಿಷ್ಠಾವಂತ. ಪ್ರಾಮಾಣಿಕ.ಧಕ್ಷ ಅಧಿಕಾರಿ. ಯುವಕರ ಪಾಲಿನ ಆಶಾಕಿರಣ.ದುಷ್ಟರಿಗೆ ಸಿಂಹ ಸ್ವಪ್ನ ಮಾನ್ಯ ಶ್ರೀ H.S ಪರಮೇಶ್ವರ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್.ಸಿಸಿಬಿ ಬೆಂಗಳೂರು. ರವರಿಗೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಕನ್ನಡ ಸಂಘದ ವತಿಯಿಂದ ಹಮ್ಮಿಕೊಂಡಿದ್ದ “ಡಾ.ಪುನೀತ್ ರಾಜ್ ಕುಮಾರ್” ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗೌರವಾನ್ವಿತ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ.ಬಸವರಾಜ್ ಬೊಮ್ಮಾಯಿ ರವರು ನೀಡಿ ಸನ್ಮಾನಿಸಿದ್ದಾರೆ.

ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘ ಆಯೋಜಿಸಿದ್ದ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ ಹಾಗೂ ಗಂಧದ ಗುಡಿ ಉದ್ಯಾನವನವನ್ನು ಉದ್ಘಾಟಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರಿಗೆ ಬಿಲ್ಲವ ವಾರಿರ್ಯಸ್ ನ ತಂಡದಿಂದ ಹೃತ್ಪೂರ್ವಕ ಧನ್ಯವಾದಗಳು.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »