TOP STORIES:

FOLLOW US

Kumar Govind, is an actor and producer in the Kannada film industry


Kumar Govind, is an actor and producer in the Kannada film industry. He also gained fame as an action hero in the Kannada industry in his early days. Kumar Govind made his debut in the movie ‘Shhh!’ that was one of the all-time hit, and one of the cult Kannada thriller movie written and directed by Upendra .‘Shhh!’ film released on 3 December 1993 and created a new trend of Suspense thriller movies in Kannada film industry. Kumar Govind also produced ‘Shhh!’ film. ‘Om’ a blockbuster-hit movie, directed by Upendra in 1995, which started a new trend in the film industry, was offered first to Kumar Govind. However, after he rejected the movie the famous and memorable role went to Shivarajkumar

Kumar Govind acted in some more movies after that but did not make it big in Kannada film industry. However, Kumar continued to be active in the Kannada film industry. He also directed and acted in the movie ‘ Sathya’. Anyhow, the film did not perform well at the box office. Some of his movies are Shhh, Anuraga Sangama, and Amma Nagamma etc. Kumar Govind recently announced that he is producing and directing a film named’ Mastermind’ in which he is also written the story, dialogues and screenplay for the movie.

ಕುಮಾರ್ ಗೋವಿಂದ ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ಮತ್ತು ನಿರ್ದೇಶಕ. 1993 ರಲ್ಲಿ ತೆರೆಕಂಡ ಹಾರರ್ ಚಿತ್ರ `..!’ ಮೂಲಕಸಿನಿಪಯಣ ಆರಂಭಿಸಿದ ಇವರು ಮೊದಲ ಚಿತ್ರದಲ್ಲಿಯೇ ಯಶಸ್ಸು ಕಂಡರು. ಚಿತ್ರದಲ್ಲಿ ನಾಯಕನಾಗಿ ಮಾತ್ರವಲ್ಲದೇನಿರ್ಮಾಪಕರಾಗಿಯೂ ಕೆಲಸ ಮಾಡದರು. ನಂತರ ತೆರೆಗೆ ಬಂದ `ಅನುರಾಗ ಸಂಗಮಚಿತ್ರ ಕೂಡ ಹಿಟ್ ಆಯಿತು. ಕನ್ನಡದ ಮೆಗಾಹಿಟ್ `ಓಂಚಿತ್ರದಲ್ಲಿ ಮೊದಲು ನಾಯಕನ ಪಾತ್ರಕ್ಕೆ ಇವರ ಹೆಸರು ಕೇಳಿಬಂದಿತ್ತು. ನಂತರ ತೆರೆಗೆ ಬಂದ ಇವರ ಹಲವಾರು ಚಿತ್ರಗಳುಬಾಕ್ಸ್ ಆಫೀಸ್ ನಲ್ಲಿ ಸೋತವು. 2010 ರಲ್ಲಿ `ಸತ್ಯಎಂಬ ಚಿತ್ರವನ್ನು ನಿರ್ದೇಶಿಸಿ ಚಿತ್ರದಲ್ಲಿ ನಟಿಸಿದ್ದರು. ಇವರು 2013 ರಲ್ಲಿತೆರೆಕಂಡ`ಮಾಸ್ಟರ್ ಮೈಂಡ್ಚಿತ್ರವನ್ನು ನಿರ್ದೇಶಿಸಿದ್ದಾರೆ.

 

billavaswarriors.com


Share:

More Posts

Category

Send Us A Message

Related Posts

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ


Share       ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ


Read More »