Photo news:
ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಪರಿಕಲ್ಪನೆಯ ಮಂಗಳೂರು ದಸರಾ ವಿಶ್ವವಿಖ್ಯಾತಿಯನ್ನು ಪಡೆದಿದ್ದು, ಕೊರೊನಾ ಕಾರಣದಿಂದ ಸರಳ ಹಾಗೂ ಸುಂದರವಾಗಿ ಸಂಪನ್ನವಾಗಿದೆ.
ಮಾಜಿ ಕೇಂದ್ರ ಸಚಿವ, ಹಿರಿಯ ಮತ್ಸದ್ಧಿ, ಬಿ. ಜನಾರ್ದನ ಪೂಜಾರಿ ಮಂಗಳೂರು ದಸರಾದ ರೂವಾರಿಯಾಗಿದ್ದು, ಇಳಿ ವಯಸ್ಸಿನಲ್ಲೂ ದಸರಾ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದಸರಾ ಉತ್ಸವಕ್ಕೆ ಮಾರ್ಗದರ್ಶನ ನೀಡಿದ್ದಾರೆ. ಈ ಬಾರಿ ನಮ್ಮ ದಸರಾ- ನಮ್ಮ ಸುರಕ್ಷತೆ ಎಂಬ ಧ್ಯೇಯವಾಕ್ಯದಡಿ ವೈಭವದ ದಸರಾ ನಡೆದಿದೆ.