ಡಾ. ಯೋಗೀಶ್ ಕೈರೋಡಿ ಎಂಬ ವಿದ್ವತ್ ಪ್ರತಿಭೆ
ಹುಲ್ಲಿನಷ್ಟು ಸಾಧನೆ ಮಾಡಿ ಬೆಟ್ಟದಷ್ಟು ಪ್ರಚಾರ ಪಡೆಯುವ ಕಾಲವಿದು. ಕೊಡುಗೆಗಿಂತ ಪ್ರಚಾರವೇ ಅಧಿಕವಾದರೆ ಬಹಳ ಕಾಲ ಉಳಿಯದು. ಕೆಲವರದ್ದು ಹಾಗಲ್ಲ, ಅವರ ಕೆಲಸವೇ ಮಾತನಾಡುತ್ತದೆ. ಬಹುಕಾಲ ಉಳಿಯುತ್ತದೆ. ಅಂತಹ ಪ್ರತಿಭಾ ಸಂಪನ್ನ ಡಾ. ಯೋಗೀಶ್ ಕೈರೋಡಿರವರು . ನಾನು ಇವರ ಬಗ್ಗೆ ಬಹುಕಾಲದಿಂದ ಬಲ್ಲೆ. ನಿಮ್ಮ ಬಗ್ಗೆ ಬರೆಯುತ್ತೇನೆಂದಾಗ ಮುಗುಳ್ನಕ್ಕು ನಿರಾಕರಿಸುತ್ತಲೇ, ಬಂದರು. ಕೈರೋಡಿಯವರ ಬಗ್ಗೆ ಬರೆಯಲೇಬೇಕೆಂಬ ತುಡಿತದ ಫಲವೇ ಈ ಲೇಖನ.ಬಹುತೇಕ ಎಲ್ಲರಂತೆ ತುಳು ನಾಟಕ ಯಕ್ಷಗಾನ ನೋಡುತ್ತಲೇ, ವಿದ್ಯಾರ್ಥಿ ಜೀವನ ಸಮೃದ್ಧಗೊಳಿಸಿದವರು. ಸಾಂಪ್ರದಾಯಿಕ ಬೇಸಾಯದ […]