ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು.
ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ , ಕನ್ನಡ ನಾಡು ನುಡಿಗೆ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿ ಯನ್ನು ಶ್ರೀ ಕೆ.ಪಿ ಮಂಜುನಾಥ್ ಸಾಗರ್ ಅವರಿಗೆ ಪ್ರಧಾನ ಮಾಡಲಾಯಿತು.
ಕನ್ನಡ ಭಾಷೆಗೆ, ಸಂಸ್ಕೃತಿಗೆ ತಮ್ಮದೇ ಆದ ಕೊಡುಗೆ ನೀಡಿದ ಮಂಜುನಾಥ್ ಸಾಗರ್ ಅವರು ವಿವಿಧ ದೇಶ ವಿದೇಶ ಗಳಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿದ್ದಾರೆ.