TOP STORIES:

FOLLOW US

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ) ಖಂಡನೆ ಪ್ರವೀಣ್ ಎಂ ಪೂಜಾರಿ


ಜ್ಯೋತ್ಸವ ಪರೇಡ್‌ಗೆ  ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ

ದೇಶದಲ್ಲಿ ಗಣರಾಜ್ಯ ದಿನದಂದು ನಡೆಯುವ ವಿಶೇಷ ಪರೆಡ್‌ನಲ್ಲಿ ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳಸ್ತಬ್ದ ಚಿತ್ರವನ್ನು ತಿರಸ್ಕರಿಸುವ ಅತ್ಯಂತ ಕೆಟ್ಟ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿದೆ. ಸಂವಿಧಾನದ ಆಶಯಗಳನ್ನು ತನ್ನ ಬದುಕುಮತ್ತು ಇಚ್ಚಾಶಕ್ತಿಯ ಮೂಲಕ ಸಾಧಿಸಿ ತೋರಿಸಿದ ಜಗದ್ಗುರುವೆನಿಸಿದವರಿಗೆ ಸಂವಿಧಾನ ಜಾರಿಗೆ ಬಂದ ದಿನವೆ ಅವಮಾನಮಾಡುತ್ತಿರುವ ಕೇಂದ್ರ ಸರ್ಕಾರದ ನಡೆಯಲ್ಲಿ ಇರುವ ಹುನ್ನಾರ ಬಹಿರಂಗಗೊಳ್ಳಬೇಕು.

ಸಾತ್ವಿಕ ಸಂದೇಶಗಳ ಮಾನವೀಯ ಮೌಲ್ಯದಿಂದ ಒಮ್ಮತದ ಸಮಾಜವನ್ನು ಪ್ರತಿಪಾದಿಸಿದ ಗುರುಗಳ ಅದರ್ಶ ಪ್ರಸ್ತುತ ಅತಿಅಗತ್ಯವೆನಿಸಿದೆ.ಕೇರಳ ಸರ್ಕಾರದ ಶಿಫಾರಸ್ಸನ್ನು ತಿರಸ್ಕರಿಸಿರುವ ಕೇಂದ್ರ ಸರ್ಕಾರ ಕೂಡಲೆ ನಿರ್ಧಾರ ಬದಲಾಯಿಸಬೇಕೆಂಬುದೆನಮ್ಮ ಒತ್ತಾಯ.ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ ಸಂಚಲನ ಮೂಡಿಸಿ ಸಮಾಜ ಸುಧಾರಣೆ ಮಾಡಿದ ಸರ್ವಶ್ರೇಷ್ಠ ಸಂತನಿಗೆ ಸೂಕ್ತಗೌರವವನ್ನು ನೀಡಬೇಕೆಂಬುದು ನಮ್ಮ ಆಗ್ರಹವಾಗಿದೆ.

ಪ್ರವೀಣ್ ಎಂ ಪೂಜಾರಿ

   ಅಧ್ಯಕ್ಷರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ).


Share:

More Posts

Category

Send Us A Message

Related Posts

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »

ಆಯತಪ್ಪಿ ಕಂದಕಕ್ಕೆ ಬಿದ್ದ ಸೇನೆಯ ಟ್ರಕ್; ಉಡುಪಿ ಜಿಲ್ಲೆ ಕುಂದಾಪುರ ಬೀಜಾಡಿ ಮೂಲದ ಸೈನಿಕ ಅನೂಪ್ ಪೂಜಾರಿ ಹುತಾತ್ಮ


Share       ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು ಈ ಟ್ರಕ್ನಲ್ಲಿ ಚಲಿಸುತ್ತಿದ್ದ ದೇಶ ಕಾಯುವ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ


Read More »