TOP STORIES:

ಕಂಕನಾಡಿ ಗರಡಿ 150ನೇ ಸಂಭ್ರಮದಲ್ಲೊಬ್ಬ ಭಗೀರಥ ಪ್ರಕಾಶ್ ಇಂಜಿಯರಿಂಗ್ ವರ್ಕ್ಸ್ ಮಾಲೀಕ ಪ್ರಕಾಶ್


ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ 150ನೇ ಸಂಭ್ರಮ ಮಾರ್ಚ್ 7ರಂದು ನಾಗಬ್ರಹ್ಮ ಮಂಡಲದೊಂದಿಗೆ ಅತ್ಯಂತ ಅದ್ದೂರಿಹಾಗು ಸಹಸ್ರಾರು ಸ್ವಯಂಸೇವಕರು, ಕ್ಷೇತ್ರಾಡಳಿತ ಅಧ್ಯಕ್ಷರು, ಸಮಿತಿ ಸದಸ್ಯರ ಪ್ರೋತ್ಸಾಹದಿಂದ ಯಶಸ್ವಿಯಾಗಿಸಂಪನ್ನಗೊಂಡಿತು. ಆದರೆ ಉತ್ಸವದ ಪೂರ್ವಭಾವಿ ಸಭೆಯಿಂದ ಹಿಡಿದು ಉತ್ಸವ ಸಂಪನ್ನಗೊಳ್ಳುವ ತನಕ ಪ್ರಮುಖಆಕರ್ಷಣೆಯಾಗಿದ್ದು, ಹತ್ತಿರ ಬಂದು ನೀರು ಕೊಡುತ್ತಿದ್ದ ಹಿರಿಯ ವಯಸ್ಸಿನ ಓರ್ವ ವ್ಯಕ್ತಿ.

ಹೌದು; ಇಡೀ ಉತ್ಸವ ಸಂಪನ್ನಗೊಳ್ಳುವ ತನಕ ಎಳೆಯ ಪ್ರಾಯದಿಂದ ಹಿಡಿದು ವಯಸ್ಸಾದವರಿಗೂ ಯಾವುದೇ ತಾರತಮ್ಯನೋಡದೆಅಣ್ಣ ನೀರ್ ಬೋಡೆ, ಅಕ್ಕ ನೀರ್ ಬೋಡೆ, ಬಾಲೆ ನೀರ್ ಬೋಡೆ ಉಂದು ದೇವೆರೆನಾ ಪ್ರಸಾದಎಂದು ಬಂದವರಆಯಾಸ, ದನಿವು ತಣಿಸುವ ಕಾರ್ಯದಲ್ಲಿ ತೊಡಗಿದವರು ಕಪಿತಾನಿಯಾ ನಿವಾಸಿ, ಬಂದರಿನ ಪ್ರಕಾಶ್ ಇಂಜಿಯರಿಂಗ್ ವರ್ಕ್ಸ್ಮಾಲೀಕ ಪ್ರಕಾಶ್. ಹಿರಿಯರಾದರೂ ಸ್ವಲ್ಪವೂ ವಿರಾಮ ಪಡೆಯದೇ ಇಡೀ ದಿನ ನಗು ನಗುತ್ತಾ ನೀರು ನೀಡುವ ಕಾಯಕದಲ್ಲಿತೊಡಗಿದ್ದ ಅವರ ಸೇವೆ ಅವಿಸ್ಮರಣೀಯ ಮತ್ತು ಯುವಜನತೆಗೆ ಮಾದರಿ. ಇವರಿಗೆ ಇಂತಹ ಇನ್ನಷ್ಟು ಸೇವೆ ಮಾಡಲು ಕಂಕನಾಡಿಬ್ರಹ್ಮಬೈದರ್ಕಲು, ಸಪರಿವಾರ ದೇವರು ಅನುಗ್ರಹ ಕರುಣಿಸಲಿ ಎಂದು ಹಾರೈಸುವ….

ಪದ್ಮರಾಜ್ ಆರ್. ಕೋಶಾಧಿಕಾರಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »