TOP STORIES:

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ


ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ ಉದ್ಯಮದಿಂದ ಗುರುತಿಸಿಕೊಂಡಿರುವ ಗೋವಿಂದ ಪೂಜಾರಿಯವರಿಗೆ ದೇವರ ಕೃಪೆಯೋ ಎನೋ ದುಡಿಮೆಯನ್ನು ಅರಸಿಬಂದ ವ್ಯಕ್ತಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಯಶಸ್ವಿಉದ್ಯಮಿಯಾಗಿದ್ದಾರೆ ಚೆಫ್ ಟಾಕ್, ಮೀನಿನ ಚಿಪ್ಸ್ ಹೀಗೆ ಹಲವಾರು ಉದ್ಯಮಗಳನ್ನು ಪರಿಚಯಿಸಿದ ಮಹಾನ್ ಉದ್ಯಮಿಗೋವಿಂದ ಬಾಬು ಪೂಜಾರಿ

ಇವರು ಉದ್ಯಮದಲ್ಲಿ ಯಶಸ್ವಿಯಾಗಿ ಎಷ್ಟು ಎತ್ತರಕ್ಕೆ ಬೆಳೆದರೋ ಅದಕ್ಕಿಂತಲೂ ಹೆಚ್ಚಾಗಿ‌‌ ಜನರ  ಹೃದಯದಲ್ಲಿ‌ ಬೆಳೆಯುತ್ತಿದ್ದಾರೆ. ಲಾಕ್ ಡೌನ್‌ ಸಂಧರ್ಭದಲ್ಲಿ ಜನರಿಗೆ ಆಹಾರ‌ ಕಿಟ್ ಗಳನ್ನು, ವಸತಿ, ಆರ್ಥಿಕ ಸಹಕಾರ ಹೀಗೆ ತನ್ನಲ್ಲಿ ಆಗುವಂತಹ ಹಲವಾರುಸೇವೆಯನ್ನು ಜನರಿಗೆ ಅರ್ಪಿಸಿ ಜನರ ಪ್ರೀತಿವಾತ್ಸಲ್ಯವನ್ನು ಪಡೆದಿರುವ ಜನಸೇವಕ ಗೋವಿಂದ ಪೂಜಾರ್ಲು.

ಬದುಕು‌ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು‌ ಎನ್ನುವಂತೆ ತನ್ನ ಸ್ವ ಉದ್ಯಮದಿಂದ ಬೆಳೆದ ಇವರ ಜೀವನಗಥೆಪ್ರತಿಯೊಬ್ಬರಿಗೂ ಮಾದರಿಯಾಗಲಿ ಇವರಲ್ಲಿರುವ ಸೇವಮನೋಭಾವಕ್ಕೆ ಭಗವಂತನ ಕೃಪೆಯಿರಲಿ ಎಂದು ಹಾರೈಸುತ್ತಾ‌ Govinda Babu Poojari  ಇವರಿಗೆ ನಮ್ಮ ಬಿಲ್ಲವ ಪೇಜಿನ ಎಲ್ಲಾರ ಪರವಾಗಿ ಜನುಮದಿನದ ಶುಭಾಶಯಗಳು

©BillawasGurupuraKaikamba


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »