ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಅಕ್ಟೋಬರ್ 17 ರಿಂದ 26ರವರೆಗೆ ಜರುಗಲಿರುವ ಮಂಗಳೂರು ದಸರಾವನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ ಅಕ್ಟೋಬರ್ 4ರಂದು ಭಾನುವಾರ ಬೆಳಗ್ಗೆ 10.45 ಕ್ಷೇತ್ರದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಎಲ್ಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಲಪ್ತ ಸಮಯದಲ್ಲಿ ಹಾಜರಿದ್ದು ಕಾರ್ಯಕ್ರಮದ ಯಶಸ್ಸಿಗೆ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.
ಕ್ಷೇತ್ರಾಡಳಿತ ಮಂಡಳಿ – ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ.