TOP STORIES:

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »