TOP STORIES:

ತಿರುವನಂತಪುರದಲ್ಲಿ 1ಕೋಟಿ 20 ಲಕ್ಷ ರೂಪಾಯಿ ವೆಚ್ಚದ ಶ್ರೀ ನಾರಾಯಣ ಗುರು ಬೃಹತ್ ಮೂರ್ತಿ ಪ್ರತಿಷ್ಠೆ


ಕೇರಳ ರಾಜ್ಯದ ತಿರುವನಂತಪುರ ದಲ್ಲಿ ಶ್ರೀ ನಾರಾಯಣ ಗುರು ದೇವರ ಮಹಾಸಮಾಧಿ ದಿನ ಸೆಪ್ಟೆಂಬರ್21, ಗುರುದೇವರ 8 ಅಡಿಯ ಪ್ರತಿಮೆ ಯನ್ನು ಕೇರಳ ರಾಜ್ಯದ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಅನಾವರಣ ಗೊಳಿಸಿದರು.

ಈ ಪ್ರತಿಮೆಯನ್ನು ಜಾತಿ ಭೇಧ, ಮತದ್ವೇಷ ಇಲ್ಲದ ಮಾನವೀಯ ಸಮಾಜಕ್ಕಾಗಿ ಗುರುದೇವರ ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಘೋಷಣೆಯ 100 ನೇ ವರ್ಷಾಚರಣೆ ಯನ್ನು ಗುರುತಿಸಲು ನಿರ್ಮಿಸಿದೆ. 1ಕೋಟಿ 20 ಲಕ್ಷ ರೂಪಾಯಿ ವೆಚ್ಚದ ಈ ಪ್ರತಿಮೆಯನ್ನು ಕೇರಳದ ಹೆಸರಾಂತ ಯುವ ಶಿಲ್ಪಿ ಉನ್ನಿ ಕನೈ ವಿನ್ಯಾಸಗೊಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಚೆಂಪಜಾಂತಿ ಗುರುಕುಲಂನ ಸ್ವಾಮಿ ಶುಭಂಗಾನಂದ ಆಶೀರ್ವಚನ ಮಾಡಿದ್ದು ಸಂಸದರಾದ ಡಾ. ಶಶಿತರೂರ್ ಉಪಸ್ಥಿತರಿದ್ದರು. ರಾಜ್ಯ ಕಾನೂನು, ಸಂಸ್ಕೃತಿ ಮತ್ತು ಎಸ್ ಸಿ -ಎಸ್ ಟಿ ವ್ಯವಹಾರ ಗಳ ಸಚಿವರಾದ ಎ. ಕೆ. ಬಾಲನ್ ವಹಿಸಲಿದ್ದಾರೆ.

ಬ್ರಹರ್ಷಿ ಭಗವಾನ್ ಶ್ರೀ ನಾರಾಯಣ ಗುರುದೇವರ ಮಹಾಸಮಾಧಿ ದಿನ ಕೇರಳ ದಲ್ಲಿ ಸಾರ್ವತ್ರಿಕವಾಗಿ ರಜಾದಿನವಾಗಿದೆ. ವಿಶ್ವಾದ್ಯಂತ ಇರುವ ಗುರುದೇವರ ಅನುಯಾಯಿಗಳು ಮಹಾಸಮಾಧಿ ದಿನ ಸಾತ್ವಿಕ ಆಹಾರ ಸೇವನೆ ಮಾಡಿ ಪರಂಬ್ರಹ್ಮ ಸ್ವರೂಪಿಯಾಗಿರುವ ಗುರುದೇವರ ಪೂಜೆ ಪ್ರಾರ್ಥನೆ ಯಲ್ಲಿ ತೊಡಗಿಕೊಳ್ಳುತ್ತಾರೆ.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »