TOP STORIES:

ಪ್ರದೀಶ್ ಮರೋಡಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ‘ಮೈಸೂರು ದಿಗಂತ ಪ್ರಶಸ್ತಿ’ ಪ್ರದಾನ


ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತಮೈಸೂರು ದಿಗಂತ  ಪ್ರಶಸ್ತಿಯನ್ನುಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಪ್ರದಾನ ಮಾಡಿದರು.

ಕಂದಾಯ ಸಚಿವರಾದ ಆರ್.ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವಶೆಣೈ, ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್, ವಿಆರ್ ಎಲ್ ಸಮೂಹದ ಮುಖ್ಯಸ್ಥ ವಿಜಯ ಸಂಕೇಶ್ವರ, ಅಕಾಡಿಮಿಸದಸ್ಯರು, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಮಾಧ್ಯಮ ಅಕಾಡೆಮಿಯಲ್ಲಿ ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವಮೈಸೂರು ದಿಗಂತದತ್ತಿ ಪ್ರಶಸ್ತಿಯು ₹ 10,000 ನಗದುಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಅತ್ಯುತ್ತಮ ಮಾನವೀಯ ಸಮಸ್ಯೆಯ ಲೇಖನಕ್ಕೆ ನೀಡಲಾಗುವ 2020ನೇ ಸಾಲಿನಮೈಸೂರು ದಿಗಂತದತ್ತಿ ಪ್ರಶಸ್ತಿಗೆ ಪ್ರಜಾವಾಣಿಯಲ್ಲಿ ಪ್ರಕಟವಾದ ಪ್ರದೀಶ್ ಮರೋಡಿ ಅವರು ಬರೆದಕೇಳುತ್ತಿಲ್ಲ ಮಲೆ ಮಕ್ಕಳಅಳಲುವಿಶೇಷ ವರದಿಯು ಆಯ್ಕೆಯಾಗಿತ್ತು.ಮಾಧ್ಯಮ ಕ್ಷೇತ್ರದಲ್ಲಿ ಒಂದೂವರೆ ದಶಕದಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರದೀಶ್‌ ಮರೋಡಿ ಅವರು ಬೆಳ್ತಂಗಡಿಯಸುದ್ದಿಬಿಡುಗಡೆ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಕೆಲ ವರ್ಷ ಟಿವಿ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸಿದಅನುಭವ ಹೊಂದಿದ್ದಾರೆ. 2013ರಿಂದ ಪ್ರಜಾವಾಣಿ ಪತ್ರಿಕೆಯಲ್ಲಿ ಮೈಸೂರಿನಲ್ಲಿ, ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ 2020ನೇ ಸಾಲಿನ ಪ್ರತಿಷ್ಠಿತ.ಗೋ. ಪ್ರಶಸ್ತಿಗೂ ಭಾಜನರಾಗಿದ್ದರು.

ಬಿಎಡ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಎಂ.. ಪದವೀಧರರಾಗಿರುವ ಅವರಿಗೆ ಪತ್ನಿ ಸಂಪ್ರಿಯ ಪ್ರದೀಶ್, ಪುತ್ರಅಗಸ್ತ್ಯ ಪ್ರದೀಶ್ ಇದ್ದಾರೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »