TOP STORIES:

ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ: ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು – ಸತ್ಯಜಿತ್ ಸುರತ್ಕಲ್


ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವ ಹಿನ್ನಲೆಯಲ್ಲಿ ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ. ಬಿಲ್ಲವ ಬ್ರಿಗೆಡ್ ಬೈಕ್ ರಾಲಿಗೆ ಪೋಲಿಸರಿಂದ ತಡೆ.

ಗೊಂದಲದಿಂದ ಒಮ್ಮೆ ತಬ್ಬಿಬ್ಬಾದ ಬಿಲ್ಲವ ಬ್ರಿಗೆಡ್ ಹೋರಾಟವನ್ನು ಕೆಂಜಾರಿನಲ್ಲಿ ಪ್ರಾರಂಬಿಸಿದ್ದು. ಬಿಲ್ಲವರು ಬೈಕ್ ರಾಲಿ ಇಲ್ಲದೆ ಕಾಲ್ನಡಿಗೆಯಲ್ಲೇ ಕೆಂಜಾರಿನತ್ತ ಸಾಗಿದ ಬಿಲ್ಲವ ಬ್ರಿಗೆಡ್. ಮರವೂರಿನಿಂದ ಕೆಂಜಾರಿನವರೆ ಘೋಷಣೆ ಕೂಗುತ್ತಾ ಹೋರಾಟ ನಡೆಯಿತು.

ಈ ಸಂಧರ್ಭದಲ್ಲಿ ಮಾತಾಡಿದ ಸತ್ಯಜಿತ್ ಸುರತ್ಕಲ್ ”ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು, ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ಕೇವಲ‌ ಒಂದು ದಿನದ ಹೋರಾಟ ಅಲ್ಲ‌ ಇದು ಗೆಲುವು ಸಿಗುವವರೆಗೆ ನಮ್ಮ‌ ಹೋರಾಟ ನಡೆಯುತ್ತಿರುತ್ತದೆ. ಎಷ್ಟೇ ತಡೆ ಬಂದರೂ ಕೂಡ ನಾವು ಹಿಂಜರಿಯೋದಿಲ್ಲ. ಅದಾನಿ ಏರ್ ಪೋರ್ಟ್ ಕೋಟಿ ಚೆನ್ನಯರ ಏರ್ ಪೋರ್ಟ್ ಎಂದು ಹೆಸರು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಆಗ್ರಹಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »