TOP STORIES:

FOLLOW US

ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ


ಬಿಲ್ಲವ ಬ್ರಿಗೇಡ್ ನಂದಾದೀಪವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ ತೋರಣಕಟ್ಟೆ ನಿವಾಸಿ, ಕಳೆದಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಚಂದ್ರಾವತಿ ಟಿ. ಅವರ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತುಅಡಿಗಲ್ಲು ಹಾಕುವ ಕಾರ್ಯಕ್ರಮ ಶನಿವಾರ ನಡೆಯಿತು.ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಗುದ್ದಲಿ ಪೂಜೆ  ಮತ್ತು ಅಡಿಗಲ್ಲುಹಾಕುವ ಕಾರ್ಯಕ್ರಮ ನೆರವೇರಿಸಿ ಮಾತನಾಡಿ ಬಿಲ್ಲವ ಬ್ರಿಗೇಡ್ ಹಾಗೂ ಸಮಾನ ಸೇವಾ ಮನಸ್ಕ ಬಿಲ್ಲವ ಪ್ರಮುಖರ ಕಾರ್ಯಶ್ರೇಷ್ಠ ಹಾಗೂ ಪುಣ್ಯಪ್ರದವಾಗಿದೆ. ಸೇವಾ ಕೈಂಕರ್ಯಕ್ಕೆ ಪ್ರತಿಯೊಬ್ಬರೂ ಅಳಿಲು ಸೇವೆ ನೀಡಬೇಕಾಗಿದೆ ಎಂದರು.

ಸಂದರ್ಭದಲ್ಲಿ ಬಿಲ್ಲವ ಸಮಾಜದ ನಾಯಕರಾದ ಉಲ್ಲಾಸ್ ಕೋಟ್ಯಾನ್,ಬಿಲ್ಲವ ಬ್ರಿಗೇಡ್ ಕೆ ಕೇಂದ್ರೀಯ ಮಂಡಳಿಯಅವಿನಾಶ್ ಸುವರ್ಣ ಮಂಗಳೂರು, ದೀಪಕ್ ಪೂಜಾರಿ ಮಂಗಳಾದೇವಿ , ಸುಧಾಕರ್ ಪಾಲನ್ ಮಲ್ಪೆ ಸ್ಥಳೀಯ ನಾಯಕರಾದವಿಶ್ವನಾಥ ಕೂರೇಲು, ವಿಶ್ವನಾಥ ಭಟ್, ಜನಾರ್ದನ್, ಮೋಹನ್ ಗುರ್ಜಿನಡ್ಕ, ಬಾಲಕೃಷ್ಣ ಹಿತ್ತಿಲು, ಊರ ಹಿರಿಯರುಭಾಗವಹಿಸಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »