TOP STORIES:

FOLLOW US

ಬೈಂದೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಸಮನ್ವಿ ಪೂಜಾರಿ ಪ್ರಾಣಕ್ಕೆ ಮುಳುವಾಯಿತೇ ಚಾಕಲೇಟ್?


ಬೈಂದೂರು, ಜು 20 ಶಾಲೆಗೆ ತೆರಳುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರಜು.20ರಂದು ನಡೆದಿದೆ.ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್‌ ಸಹಿತಚಾಕಲೇಟ್‌ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬಾಲಕಿಯ ಪಾರ್ಥಿವ ಶರೀರವನ್ನು ಬೈಂದೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನುಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆಸಲಾಗುವುದು.

ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಿದೆ.


Share:

More Posts

Category

Send Us A Message

Related Posts

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ


Share       ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ


Read More »

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…


Share       ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ… ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ


Read More »

ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್


Share       lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ


Read More »

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »