TOP STORIES:

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್” ನ ಮಾಲಕರು ವಿವೇಕ್ ರಾಜ್ ಪೂಜಾರಿ”


ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ

ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆಪನಾಮಾಕಾರ್ಪೋರೇಷನ್ ಮಾಲಕರುವಿವೇಕ್ ರಾಜ್ ಪೂಜಾರಿ“.

ಕೊರೊನಾ ಎರಡನೇ ಅಲೆಯು ಹೆಚ್ಚಾದ ದಿನದಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹೆಚ್ಚಿನ ಕುಟುಂಬಗಳು ಸಂಕಷ್ಟದಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ 3000ಕ್ಕೂ ಹೆಚ್ಚು ಅಗತ್ಯ ವಸ್ತುಗಳ  ಕಿಟ್ ಮಾನವೀಯತೆಯನ್ನುಮೆರೆದಿದ್ದಾರೆ ಒಂದು ಕಿಟ್ ನಲ್ಲಿ ಸುಮಾರು 800 ರೂ. ವರೆಗಿನ ಅಗತ್ಯ ವಸ್ತುಗಳಿದ್ದು ಒಂದು ಮನೆಯವರಿಗೆ 15 ದಿನಗಳವರೆಗೆಬಳಸಬಹುದು. ಯಾರೇ ಆಗಲಿ ಕಿಟ್ ಅಗತ್ಯವಿದ್ದಲ್ಲಿ ಯಾವುದೇ ಸಂಕೋಚವಿಲ್ಲದೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದುಎಂದು ಹೇಳಿದ್ದಾರೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲೂ 10000ಕ್ಕಿಂತ ಹೆಚ್ಚು ಕಿಟ್ ಹಾಗೂ 1000 ವಲಸೆ ಕಾರ್ಮಿಕರಿಗೆಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಅಷ್ಟೇ ಅಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗೆ ಛತ್ರಿ, ತಳ್ಳುಗಾಡಿಗಳನ್ನು  ನೀಡುವುದರ ಜೊತೆಗೆ ನೈರ್ಮಲ್ಯ ಮತ್ತು ಸುರಕ್ಷತೆಯ ಬಗ್ಗೆ ತಿಳುವಳಿಕೆ,  ಮತ್ತು ತಮ್ಮ ತಳ್ಳುಗಾಡಿಗಳನ್ನುನಿಗದಿಪಡಿಸಿದ ಜಾಗದಲ್ಲಿ ನಿಲ್ಲಿಸಿ ವಾಹನ ಸಂಚಾರ ಮತ್ತು ದಾರಿಹೋಕರಿಗೆ ಅನುಕೂಲವಾಗುವಂತೆ ಮಾಡುವ ಬಗ್ಗೆ ಮಾಹಿತಿಯನ್ನುನೀಡಿದ್ದಾರೆ.

ಯುವಕರಾದರೂ ಇವರ ವಿನಯತೆ, ಸೇವಾ ಮನೋಭಾವ, ನೊಂದ ಹೃದಯಗಳಿಗೆ ಸ್ಪಂದಿಸುವ ರೀತಿ ನಿಜಕ್ಕೂ ಅದ್ಭುತ. ರಾಜಕೀಯ ಪಕ್ಷವನ್ನು ಕೇವಲ ಸೇವೆಯ ವೇದಿಕೆಯಾಗಿ ಕಾಣುವ ಇವರು ಯಾವುದೇ ಧರ್ಮ, ಜಾತಿ ನೋಡದೆ ಪಕ್ಷಾತೀತವಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರಕ್ಕೆ ವಿಮುಖರಾಗಿ ಜನರ ಸೇವೆ ಮಾಡುತ್ತಾ ಬಂದಿದ್ದಾರೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »