TOP STORIES:

ಮಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಾಮಕರಣ ಸಮಾರಂಭ


ಕರ್ನಾಟಕ ರಾಜ್ಯ ಸರಕಾರದಿಂದ ಅನುಮೋದನೆಗೊಂಡು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಲೇಡಿಹಿಲ್ ಶಾಲೆ ಬಳಿಇರುವ ವೃತ್ತವನ್ನು ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ನಾಮಕರಣಗೊಳಿಸುವ ಹಾಗೂ ವೃತ್ತ ನಿರ್ಮಾಣದ ಶಿಲಾನ್ಯಾಸಕಾರ್ಯಕ್ರಮ ಸಂಸದರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಉಸ್ತುವಾರಿ ಸಚಿವರಾದ ಶ್ರೀ ಸುನಿಲ್ಕುಮಾರ್, ಪಾ ಮಹಾ ಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ ಹಾಗೂ ಮೂಡ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಅವರಉಪಸ್ಥಿತಿಯಲ್ಲಿ ತಾ 14-04-2022 ಗುರುವಾರ ರಂದು ಸಂಜೆ 7-00  ಗಂಟೆಗೆ ನಡೆಯಲಿದ್ದು. ಕಾರ್ಯಕ್ರಮದಲ್ಲಿ ಮಂಡಲದಪದಾಧಿಕಾರಿಗಳು, ಮಂಡಲ ಸಮಿತಿ ಸದಸ್ಯರು, ಮಂಡಲದ ಜಿಲ್ಲಾ ಪದಾಧಿಕಾರಿಗಳು, ಪಾ ಸದಸ್ಯರು, ಮಹಾಶಕ್ತಿ ಕೇಂದ್ರದಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು  ವಿವಿಧ ಪ್ರಕೋಷ್ಠಗಳ  ಪದಾಧಿಕಾರಿಗಳು , ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

ಶ್ರೀ ಡಿ ವೇದವ್ಯಾಸ್ ಕಾಮತ್

ಶಾಸಕರು ಮಂಗಳೂರು ನಗರ ದಕ್ಷಿಣ

ಶ್ರೀ ವಿಜಯ ಕುಮರ್ ಶೆಟ್ಟಿ

ಅಧ್ಯಕ್ಷರು ಬಿಜೆಪಿ ಮಂಗಳೂರು ನಗರ ದಕ್ಷಿಣ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »