TOP STORIES:

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…


ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ.

ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೇಯರ್ ಸ್ಥಾನಗಳುಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾಲಾದರೆ ಬಾರಿ ಮೇಯರ್ ಸ್ಥಾನ ಅರ್ಹವಾಗಿಯೇ ಮಂಗಳೂರು ನಗರಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಿಗಬೇಕಿದೆ. ಕಳೆದ ಬಾರಿ ಮೇಯರ್ ಸ್ಥಾನ ಬಂಟ ಸಮುದಾಯಕ್ಕೆ ದೊರೆತು ಅದರಂತೆ ಪ್ರೇಮಾನಂದಶೆಟ್ಟಿ ಸ್ಥಾನ ಅಲಂಕರಿಸಿದರು. ಬಾರಿ ಮೇಯರ್ ಸ್ಥಾನ ನ್ಯಾಯವಾಗಿ ಬಿಲ್ಲವ ಸಮಾಜದ ಮುಖಂಡರಿಗೆ  ಸಿಗಬೇಕಿದೆ. ೨೦೨೩ರ ಚುನಾವಣಾ ದೃಷ್ಟಿಯಿಂದ ಬಿಲ್ಲವ ಮತಗಳನ್ನು ಸೆಳೆಯಲೂ ಇದು ಸಹಕಾರಿಯಾಗಬಹುದು. ಉತ್ತರ ವಿಧಾನಸಭಾಕ್ಷೇತ್ರದಲ್ಲಿ ಹಲವು ಬಿಲ್ಲವ ಮುಖಂಡರು ಪಾಲಿಕೆ ಸದಸ್ಯರಾಗಿದ್ದರೂ ಪಾಲಿಕೆಯ ಹಿರಿಯ ಸದಸ್ಯ ಜಯಾನಂದ ಅಂಚನ್ಮುಂಚೂಣಿಯಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಗೆ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಯಾವುದೇ ಅಧಿಕಾರಕ್ಕಾಗಿ ಲಾಬಿನಡೆಸಿದವರಲ್ಲ. ಯಾವುದೇ ಸ್ಥಾಯಿ ಸಮಿತಿಯಲ್ಲೂ ಸ್ಥಾನಕ್ಕಾಗಿ ಆಸೆ ಪಟ್ಟವರಲ್ಲ. ಮಂಗಳೂರು ಮಹಾನಗರ ಪಾಲಿಕೆಯ ೨೨ನೇಕದ್ರಿ ಪದವು ವಾರ್ಡ್ನ ಸದಸ್ಯರಾಗಿ ಆಯ್ಕೆಯಾದ ಬಳಿಕ  ತಮ್ಮ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೂಲಕಎಲ್ಲರ ಮೆಚ್ಚುಗೆಗೂ ಜಯಾನಂದ ಅಂಚನ್ ಪಾತ್ರರಾಗಿದ್ದಾರೆ. ವಾರ್ಡ್ನಲ್ಲಿನ ಜನರಿಗೆ ಯಾವುದೇ ಸಮಸ್ಯೆ ಬಂದರೂ ಸೂಕ್ತರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಾಯಕತ್ವ ಗುಣ ಜಯಾನಂದ ಅಂಚನ್ ಅವರಿಗಿದೆ. ಜನರಿಂದ ಜನರಿಗಾಗಿ ಎಂಬನಾಯಕತ್ವ ಗುಣ ಹೊಂದಿರುವ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿಯುವ ಜಯಾನಂದ ಅಂಚನ್ ಅವರೇ ಬಾರಿ ಮೇಯರ್ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬಿಜೆಪಿ ಮುಖಂಡರು ಜಯಾನಂದ ಅಂಚನ್ ಅವರಿಗೆ ಮೇಯರ್ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ನಂಬಿಕಸ್ಥ ಸದಸ್ಯರಿಗೆಸ್ಥಾನಮಾನ ನೀಡುತ್ತದೆ ಎಂಬುದನ್ನು ಬಾರಿ ನಿರೂಪಿಸಬೇಕಿದೆ. ಬಿಲ್ಲವ ಸಮುದಾಯದ ಮುಖಂಡರಿಗೆ ಬಾರಿ ಮೇಯರ್ಸ್ಥಾನ ನೀಡದೇ ಹೋದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಲ್ಲವರಿಗೆನಾಯಕತ್ವ ಗುಣ ಇದೆ ಎಂಬುದನ್ನು ಬಿಜೆಪಿ ಒಪ್ಪಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕಿದೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »