TOP STORIES:

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು


ಮನೆಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆಗುರುಬೆಳದಿಂಗಳು’.

ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಆರಂಭಿಸಿದಸಹಾಯವಾಣಿಗೆ ಈಗಾಗಲೇ ನೂರಾರು ವಿನಂತಿಗಳು ಬಂದಿದ್ದು, ಒಂದು ತಿಂಗಳಿಗೆ ಬೇಕಾಗುವಷ್ಟು ಅಕ್ಕಿ ಸಹಿತ ದಿನಸಿ ಸಾಮಗ್ರಿ, ಅನಾರೋಗ್ಯ ಪೀಡಿತರಿಗೆ ಸಾವಿರಾರು ಮೌಲ್ಯದ ಮೆಡಿಸಿಸ್, ವೈದ್ಯಕೀಯ ನೇರವು, ಕೆಲವು ಮಂದಿಗೆ ಆರ್ಥಿಕ ಸಹಾಯನೀಡಲಾಗಿದೆ. ಮಾತ್ರವಲ್ಲದೆ ಅನೇಕ ಮಂದಿಗೆ ವೈದ್ಯರಿಂದ ವೈದ್ಯಕೀಯ ಸಲಹೆ, ಅಶಕ್ತ ಬಡವರ ಮನೆ ಬಾಗಿಲಿಗೆ ಪಡಿತರ ವ್ಯವಸ್ಥೆಕಲ್ಪಿಸುವ ಮೂಲಕ ಬದುಕು ಬೆಳಗಿಸುವ ಕಾರ್ಯದೊಂದಿಗೆ ಅವರ ಮೊಗದಲ್ಲಿ ಭರವಸೆಯ ನಗು ಮೂಡಿಸಿದ ಸಂತೃಪ್ತಿ ಸಂಸ್ಥೆಯದ್ದು.

ಜಾತಿಮತಪಕ್ಷ ಭೇದ ರಹಿತವಾಗಿ ಸಮಾಜ ಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಆಶೀರ್ವಾದ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶಿಕ್ಷಣ, ಆರೋಗ್ಯ, ಆಸರೆಎಂಬ ಮುಖ್ಯ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರವಾದಗುರುಬೆಳದಿಂಗಳುಅವಿಭಜಿತ. ಜಿಲ್ಲೆಯಲ್ಲಿ ಕರೊನಾ ಬಾಧಿಸಿ ಸಂಕಷ್ಟದಲ್ಲಿರುವವರಿಗೆ ವೈದ್ಯರ ಸಲಹೆ, ಆಂಬುಲೆನ್ಸ್ ಸೇವೆ, ಕ್ಷಣ ಕ್ಷಣದ ಆರೋಗ್ಯ  ಮಾಹಿತಿ, ಔಷಧ ಪೂರೈಕೆ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಪೂರೈಕೆಯೊಂದಿಗೆಬಡವರ ಪಾಲಿನ ಬಡವರ ಪಾಲಿನ ಬೆಳಕಾಗಿದೆ. ನಮ್ಮ ಸೇವಾ ಯೋಜನೆಯಲ್ಲಿ ನೀವೂ ಕೈಜೋಡಿಸಬಹುದು. ಮಾಹಿತಿಗಾಗಿ9901246123,http://www.gurubeladingalu.org ಸಂಪರ್ಕಿಸಬಹುದು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »