TOP STORIES:

ಮಹಿಳಾ ಅಭಿವೃದ್ಧಿಗಾಗಿ ಶ್ರಮಿಸಿದ ಬಂಟ್ವಾಳದ ವಾತ್ಸಲ್ಯಮಯಿ ಟ್ರಸ್ಟಿನ ಶೈಲಜಾ ರಾಜೇಶ್ ಅವರಿಂದ ಸರಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕಾರ.


ಬಂಟ್ವಾಳ: ಸಮಾಜ ಸೇವಕಿ, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ , ಬಹುಮುಖ ಪ್ರತಿಭೆ, ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಪೂಜಾರಿ ಯವರು ನಾಳೆ ನಡೆಯುವ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯಸರ್ಕಾರ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆವ ಸಮಾರಂಭದಲ್ಲಿಸ್ವೀಕರಿಸಿದರು

ಬಂಟ್ವಾಳದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನೆ ಸಂಸ್ಥೆಯನ್ನು 2012ರಲ್ಲಿ ಸ್ಥಾಪಿಸಿ ಮೂಲಕಮಹಿಳೆಯರ ಅಭಿವೃದ್ಧಿ ಹಾಗೂ ಹಕ್ಕುಗಳ ಬಗ್ಗೆ ಕೆಲಸ ಮಾಡಿರುವ ಶೈಲಜಾ ರಾಜೇಶ್ ಅವರನ್ನು ಸರಕಾರ ಪ್ರಶಸ್ತಿಗೆ ಗುರುತಿಸಿಪ್ರಶಸ್ತಿ ನೀಡಿದೆ

ಶೈಲಜಾ ರಾಜೇಶ್ ತನ್ನ ಟ್ರಸ್ಟಿನ ಮೂಲಕ ನೂರಾರು ಮಹಿಳೆಯರ ಅಭಿವೃದ್ಧಿಯ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನುಹಮ್ಮಿಕೊಂಡು ಮಹಿಳೆಯರ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರು. ಶೈಲಜಾ ರಾಜೇಶ್ ಅವರ ಟ್ರಸ್ಟ್ ಮಹಿಳೆಯರ ಅಭಿವೃದ್ಧಿಯ ಬಗ್ಗೆವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ನ್ನು ಸರಕಾರ ಗುರುತಿಸಿದೆ, ಅಲ್ಲದೆ ಶೈಲಜಾ ರಾಜೇಶ್ ವೈಯಕ್ತಿಕವಾಗಿಮಹಿಳೆಯರ ಅಭಿವೃದ್ಧಿಯ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಪ್ರತಿಷ್ಠಿತ ರಾಣಿ ಚೆನ್ನಮ್ಮ ಪ್ರಶಸ್ತಿಯನ್ನುಸರ್ಕಾರ ಬಂಟ್ವಾಳದ ಯುವ ನ್ಯಾಯವಾದಿ ಶೈಲಜಾ ರಾಜೇಶ್ ಅವರಿಗೆ ನೀಡಿ ಗೌರವಿಸಿದೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »