TOP STORIES:

ಮಾನವೀಯತೆ ಮೆರೆದ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷ ಪ್ರಶಾಂತ್ ಕುಮಾರ್


ಒಡ್ಡಿದಕಲ ಗೋಪಾಲ ಎನ್ನುವವರು ಅಸೌಖ್ಯದಿಂದ ಬಳಲುತ್ತಿದ್ದು, ಇವರು ಬಜ್ಪೆಯ ಪ್ಲಾಮಾ ಬೀಲ್ಡಿಂಗ್ ನ ಎದುರುಗಡೆಯ ಸಣ್ಣ ಅಂಗಡಿಯ ಜಗಲಿಯಲ್ಲಿ ಅಸೌಖ್ಯದಿಂದ ಕಳೆದ ಒಂದು‌ ವಾರದಿಂದ ಮಲಗಿದ್ದರು. ವಾರಸುದಾರರು ಯಾರೂ ಅವರ ಬಳಿ ಬರುತ್ತಿರಲಿಲ್ಲ.

ಇಂದು‌ ಈ ವಿಷಯವನ್ನು ತಿಳಿದ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಪ್ರಶಾಂತ್ ಕುಮಾರ್ ಕೆಂಜಾರು‌ ಕಾನ ರವರು ಘಟಕದ ಸದಸ್ಯರಾದ ಸಂದೇಶ್ ಶೆಟ್ಟಿ ಜೋಕಟ್ಟೆ ಅವರೊಂದಿಗೆ ‌ಅಂಬುಲೆನ್ಸ್ ಕರೆಯಿಸಿ, ಸ್ಥಳೀಯ ಅಂಗಡಿ ಮಾಲಕರಾದ ಹಬೀಬ್ ರವರ ಸಹಾಯದೊಂದಿಗೆ ಅಂಬುಲೆನ್ಸ್ ನಲ್ಲಿ ಮಲಗಿಸಿ ನಂತರ ನಗರದ‌ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಅವರನ್ನು ದಾಖಲಿಸಿದರು.

 

ವಾರಸುದಾರರು ಹಾಗೂ ಯಾರೂ ಹತ್ತಿರ ಬರದೇ ಇರುವ ಸಂದರ್ಭದಲ್ಲಿ ಅವರ ಚಿಂತಾಜನಕ ಪರಿಸ್ಥಿತಿಯನ್ನು ಮನಗಂಡು ತಕ್ಷಣ ಸ್ಪಂದಿಸಿರುವ ನಿಮ್ಮ ಕಾರ್ಯ ನಿಜಕ್ಕೂ ಶ್ಲಾಘನೀಯ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »