TOP STORIES:

ಸಾವಿರಾರು ಜನರ ಕಷ್ಟ ಗಳಿಗೆ ಆಸರೆಯಾಗುವ ಸಂಘಟನೆಯ ನಾಯಕ ” ಲೋಕೆಶಣ್ಣ ಕೋಡಿಕೆರೆ “


ತನ್ನ ಬಾಲ್ಯ ಜೀವನದಿಂದ ಹಿಂದುತ್ವ ಎನ್ನುವ ತತ್ವ ಸಿದ್ದಾಂತವನ್ನು ಅನುಸರಿಸಿ ಹಿಂದೂ‌ ಸಮಾಜಕ್ಕಾಗಿ ತನ್ನ ಪ್ರಾಣವನ್ನೇಮಡಿಪಾಗಿಟ್ಟು ಹೋರಾಡಿದ ಹಿಂದೂ ಸಮಾಜದ ಕಣ್ಮನಿ….

ರಾಜಕೀಯ ಮೋಸದ ಆಟಗಳು ಇಂತಹ ನಾಯಕರನ್ನು ಬಳಸಿಕೊಂಡಾಗ, ಎಲ್ಲಾ ವಿಚಾರಗಳನ್ನು ಬದಿಗಿಟ್ಟು ಸಮಾಜದ ಕಣ್ಣೀರನ್ನುಅರಿತ ಇವರು ಸಮಾಜಕ್ಕಾಗಿ ತಾನೇನಾದರೂ ಮಾಡಬೇಕು ಎನ್ನುವ ನಿಟ್ಟಿನಿಂದ ಸಂಘಟನೆಯ ಯುವಕರು ಜೊತೆಗೂಡಿ ಬ್ರಹ್ಮಶ್ರೀನಾರಾಯಣ ಗುರುವರ್ಯರ ತತ್ವ ಆದರ್ಶದಂತೆ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎನ್ನುವ ಸಂದೇಶದ ಮೂಲಕಸಮಾಜದಲ್ಲಿರುವ ತೀರ ಬಡಕುಟುಂಬಗಳಿಗೆತುಳುನಾಡ ಬಿರುವೆರ್ಎನ್ನುವ ಸಂಘಟನೆಯಿಂದ ಅನೇಕ ರೀತಿಯ ಆರ್ಥಿಕಸಹಕರಗಳನ್ನು ಜಾತಿ‌ ಮತ ಬೇದವಿಲ್ಲದೆ ನೀಡಿರುತ್ತಾರೆ

ಇಷ್ಟೇ ಅಲ್ಲದೆ ಸಮಾಜದ ಎಲ್ಲಾ ಜಾತಿ‌ ಧರ್ಮಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿದ್ಯಾ ಸಾಮಾಗ್ರಿಗಳನ್ನು ನೀಡಿ ಸಮಾಜಕ್ಕೆಮಾದರಿಯಾಗಿರುವ ಇವರು ಜಾತಿ ಧರ್ಮ ಮೀರಿದ ಶ್ರೇಷ್ಠ ನಾಯಕ….

ರಾಜಕೀಯ ವಿಚಾರವಾದಿಗಳಿಂದ ಅಂದು ಸಮಾಜದಲ್ಲಿ ಹಿಂದೂವಾದಿ ಎಂದು ಗುರುತಿಸಿರುವ ಇವರು ಇಂದು ಸಾವಿರಾರು ಜನರಪಾಲಿಗೆ ಮಾನವೀಯತವಾದಿ, ಅಣ್ಣನಾಗಿ ಗುರುತಿಸಿರುವ ನಾಯಕ…..

ಬಿಲ್ಲವ


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »